ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ನಗರದ ಪ್ರಿಡಂ ಪಾರ್ಕ್ ನಲ್ಲಿ ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಹತ್ಯೆ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಎಮ್ ಎಲ್ ಸಿ ಎನ್ ರವಿಕುಮಾರ್, ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ಭಾಗಿ ಹಲವಾರು ಮುಸ್ಲಿಂ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿ ಆಗಿದ್ರು ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ಎಮ್ ಎಲ್ ಸಿ ರವಿಕುಮಾರ್ ಕನ್ಹಯ್ಯ ಹತ್ಯೆ ಮಾಡಿದವರನ್ನು ರಸ್ತೆ ಮಧ್ಯೆ ನೇಣಿಗೆ ಹಾಕಬೇಕು, ಅವರೇ ವಿಡಿಯೊ ಮಾಡಿದ್ದಾರೆ ನಾವೇ ಹತ್ಯೆ