ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕೀಳು ಭಾಷೆಯಲ್ಲಿ ನಿಂದಿಸಿದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ವಿರುದ್ಧ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.