ರೈತ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಮೈಸೂರು- ಬೆಂಗಳೂರು ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ನಡೆಸಿದ್ದಾರೆ.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಾಲೆಗಳಿಗೆ ಕೆ ಆರ್ ಎಸ್ ಜಲಾಶಯದಿಂದ ನೀರು ಹರಿಸಲು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಮುಖಂಡರು ಮೈಸೂರು- ಬೆಂಗಳೂರು ಹೆದ್ದಾರಿ ತಡೆದು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಜಲಾಶಯದಲ್ಲಿ ಈ ಬಾರಿ ನೀರು ತುಂಬಿದರೂ ರೈತರ ಬೆಳೆ ಬೆಳೆಯಲು ನೀರು ಹರಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ