ನ್ಯೂ ಪೆನ್ಷನ್ ಸ್ಕೀಂ ರದ್ದುಗೊಳಿಸುವಂತೆ ಆಗ್ರಹಿಸಿ ಇಂದು ಕೂಡ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಿತು.. ಈ ಪ್ರತಿಭಟನೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ನೌಕರರು ಭಾಗಿಯಾಗಿದ್ರು.