ಅಖಿಲ ಭಾರತ ರಾಜ್ಯ ವಿದ್ಯಾರ್ಥಿಗಳ ಸಂಘದಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲಾಗ್ತಿದೆ. 545 PSI CIVIL, PC ಪರೀಕ್ಷೆಗಳನ್ನು 30 ದಿನದೊಳಗೆ ನಡೆಸಬೇಕು.ಖಾಲಿಇರುವ KPSC ಗೆಜೆಟೆಡ್ ಹುದ್ದೆಗಳು ಹಾಗೂ ಇನ್ನಿತರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು ಎಂದುವಸರ್ಕಾರದ ವಿರುದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ಸರ್ಕಾರ ಪರೀಕ್ಷೆ ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳ ಆಕ್ರೋಶ ಹೊರಹಾಕ್ತಿದ್ದಾರೆ.ಖಾಲಿ ಇರುವ ಹುದ್ದೆಗಳನ್ನು ಶೇಘ್ರದಲ್ಲೇ ಭರ್ತಿ ಮಾಡಿ