ಇಂದು ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ ನಗರದ ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಕೈಗೊಂಡಿದ್ದು,ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿಯೂ ಕಾರ್ಯಕರ್ತೆಯರು ಪ್ರತಿಭಟನೆ ಕೈಗೊಂಡಿದ್ದಾರೆ.ಸುಮಾರು 2000 ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿ ಸಾಧ್ಯತೆ ಇದೆ.