ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಶಬರಿಮಲೈ ಅಯ್ಯಪ್ಪಸ್ವಾಮಿ ಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ನಡೆದಿದೆ.