ಊಟದಲ್ಲಿ ಹುಳು ಇತ್ತು ಎಂಬ ಕಾರಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಹಾಸ್ಟೆಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.