ಬಿಜೆಪಿ ರೈತ ಮೋರ್ಚಾ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಗಿದೆ.ಕೃಷಿ ಸುಧಾರಣಾ ಕಾಯ್ದೆ ವಾಪಸ್, ಎಪಿಎಂಸಿ ಕಾಯ್ದೆ ವಾಪಸ್ ಸೇರಿ ರೈತ ಸಂಬಂಧಿ ಯೋಜನೆಗಳನ್ನು ರಾಜ್ಯ ಬಜೆಟ್ನಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿದ್ದು,ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ