ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯತಿಯು ಗ್ರಾಮ ಪಂಚಾಯತಿಯ ಕಟ್ಟಡ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿ, ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.