ಬೆಂಗಳೂರು : ನೆರೆ ಹಾಗೂ ಬರ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ ಎಂಬುದಾಗಿ ತಿಳಿದುಬಂದಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯ ಬಳಿಕ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ