ಏಳಿ ಎದ್ದೇಳಿ ಕನ್ನಡಿಗರೇ ಕನ್ನಡ ಉಳಿಸಿ - ಕನ್ನಡ ಬೆಳೆಸಿ ಎಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಮಾಡಲಾಗಿದೆ,ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಕ್ಕೆ ಆಪಾಯ ಇದೆ.ಕರ್ನಾಟಕದಲ್ಲಿ ಕನ್ನಡಿಗರ ಪರಿಸ್ಥಿತಿ ಕಣ್ಣೀರಿನ ಕಥೆಯಾಗಿದೆ ಎಂದು ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ. ಕನ್ನಡಿಗರಿಗೆ ಉದ್ಯೋಗವಿಲ್ಲ, ಪರಭಾಷೆಯವರ ದಾಳಿ ನಡೆಯುತ್ತಿದೆ .ಮರಾಠಿ ಓಟಿಗಾಗಿ ಎಲ್ಲಾ ಪಕ್ಷದವರು ಮರಾಠಿಗಳ ಗುಲಾಮರಾಗಿದ್ದಾರೆ.ಬೆಳಗಾವಿಯಲ್ಲಿ ಕರ್ನಾಟಕದ ರಾಜಕಾರಣಿಗಳೇ ಕನ್ನಡಕ್ಕೆ ಅವಮಾನ ಮಾಡುತ್ತಿದ್ದಾರೆ.ಜಿಲ್ಲೆಗೆ ಒಬ್ಬನಾದರೂ ಕನ್ನಡ