ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಪಡಿತರ ವಿತರಕರ ಸಂಘ ಪ್ರತಿಭಟನೆ ನಡೆಸಿದೆ.ನಗರದ ಫ್ರೀಡಂ ಪಾರ್ಕ್ ನಲ್ಲಿ 10 ಕೆಜಿ ಅಕ್ಕಿ ಮತ್ತು ಪಡಿತರ ಅಂಗಡಿ ಮಾಲಿಕರಿಗೆ ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.