ಬೆಂಗಳೂರು : ಪೀಸ್ ಟಾರ್ಚರ್ ವಿರುದ್ಧ ಸಿಡಿದೆದ್ದ ಪೋಷಕರು ಶಾಲೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸ್ಕೂಲ್ ಫೀಸ್ ಕಟ್ಟಲು ಶಾಲೆಗಳು ಒತ್ತಡ ಹೇರುತ್ತಿದ್ದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಇನ್ನೊಂದೆಡೆ ಜನವರಿ 1ರಿಂದ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಖಾಸಗಿ ಶಾಲಾ ಒಕ್ಕೂಟ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ರಾಜ್ಯಾದ್ಯಂತ ಆನ್ ಲೈನ್ ಕ್ಲಾಸ್ ಬಂದ್