ಕುಡಿಯುವ ನೀರಿಗಾಗಿ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.. ವಿಜಯಪುರ ನಗರದ ಜೋರಾಪುರ ಪೇಟ್ ಬಳಿ ರಸ್ತೆ ತಡೆದು ಸ್ಥಳೀಯರ ಪ್ರತಿಭಟನೆ ಮಾಡಿದ್ದಾರೆ.