ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಕರ್ತವ್ಯಕ್ಕೆ ಗೈರಾಗಿರುವ ಹೆಬ್ರಿ ಠಾಣಾ ಎಸ್ಐ ಮಹಾಬಲ ಶೆಟ್ಟಿ ಅವರ ಮನವೊಲಿಸುವಂತೆ ಆಗ್ರಹಿಸಿ ಹೆಬ್ರಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆದಿದೆ.ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹೆಬ್ರಿಯ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಬ್ರಿ ಠಾಣೆಯ ಎದುರು ಜಮಾಯಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಕುರಿತು ಧಿಕ್ಕಾರ ಕೂಗಿದ್ರು. ಹೆಬ್ರಿ ಠಾಣೆಗೆ ದಕ್ಷ ಅಧಿಕಾರಿ ಮಹಾಬಲ ಶೆಟ್ಟಿ ಅವರು ಬೇಕು. ಯಾವುದೇ ಕಾರಣಕ್ಕೂ ಮಹಾಬಲ ಶೆಟ್ಟಿ ಅವರಿಗೆ ಅನ್ಯಾಯವಾಗಲು