ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ಮಂಡ್ಯದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಡಿಸಿ ಕಚೇರಿ ಸಮೀಪದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಹೋರಾಟ ನಡೆಸಿ, ಕಾವೇರಿ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಿದ್ರು. ಹಾಲು-ಮೊಸರು, ಕುಂಕುಮ, ಅರಿಸಿಣ, ಎಳನೀರು, ಜೇನುತುಪ್ಪದಿಂದ ಅಭಿಷೇಕ ಮಾಡಿ, ಕಾವೇರಿ ಪ್ರತಿಮೆ ಬಳಿ ಖಾಲಿ ಬಿಂದಿಗೆ ಇಟ್ಟು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು, ರಾಜ್ಯ ಸರ್ಕಾರ ಯಾವುದೇ ರೀತಿಯ ನಿಲುವನ್ನ