ಫಸಲ್ ಭೀಮಾ ಯೋಜನೆಯಲ್ಲಿ ವಿಮಾ ಹಣವನ್ನು ರೈತರ ಖಾತೆಗೆ ಜಮಾ ಮಾಡದ ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ವಿರುದ್ಧ ಕೊಪ್ಪಳದ ಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.ಕೊಪ್ಪಳ ಸಂಸದ ಸಂಗಣ್ಣ ಕರಡಿ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯವರಿಗೆ ಎರಡು ಕಿ.ಮಿ. ದೂರ ಸಾಗಿತು. ಈ ಸಂದರ್ಭದಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು. ವಿಮಾ ಹಣ ಬಿಡುಗಡೆ ಮಾಡಲು ಒತ್ತಾಯಿಸಿ ಹಾಗೂ