ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬೀದರ್ನ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಈ ಹಿಂದೆ ಚುನಾವಣೆ ಸಮಯದಲ್ಲಿ ಪ್ರಿಯಾಂಕಾ ಗಾಂಧಿಯವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವೇತನ ಹೆಚ್ಚಿಸುವ ಭರವಸೆ ನೀಡಿದ್ರು. 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ಹಾಗೂ ಸಹಾಯಕರಿಯರಿಗೆ 10 ಸಾವಿರ ನೀಡುವ