ಬೆಂಗಳೂರು : ಮುಂದಿನ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತಿರುವ ಬೆನ್ನಲ್ಲೇ ಹಿಜಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿನಿಯರು ಮುಂದಾಗಿದ್ದಾರೆ.ಈಗಾಗಲೇ ಉಡುಪಿಯ ವಿದ್ಯಾರ್ಥಿನಿಯರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಮಹಿಳಾ ಸಂಘಟನೆ ಶುಕ್ರವಾರ ಬೆಳಗ್ಗೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಗೆ ಅನುಮತಿ ನೀಡುವಂತೆ ಕೋರಿ ಪೊಲೀಸರ ಬಳಿ ಮನವಿ ಮಾಡಿದ್ದಾರೆ.ಆದರೆ ಆದರೆ ಪ್ರತಿಭಟನೆಗೆ ಪೊಲೀಸರು ಒಪ್ಪಿಗೆ ಸೂಚಿಸಿಲ್ಲ. ಜೊತೆಗೆ ಪ್ರತಿಭಟಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ಆಗಿ