ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಕಾಂಗ್ರೆಸ್ ಪ್ರತಿಭಟನೆಯ ಬಿಸಿ ತಟ್ಟಿದೆ. ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ವೇಳೆಯೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಹಿನ್ನೆಲೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಜನಾಂದೋಲನ & K.S.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದು, 9 ತಂಡ