ಬೆಂಗಳೂರು-ನೂರಾರು ಅಭ್ಯರ್ಥಿಗಳ ಜೊತೆ ಕೆಪಿಎಸ್ಸಿ ಚೆಲ್ಲಾಟವಾಡ್ತಿದ್ದು,Kpsc ವಿರುದ್ಧ ಅಭ್ಯರ್ಥಿಗಳು ತಿರುಗಿಬಿದ್ದಿದ್ದಾರೆ.ಬೆಂಗಳೂರಿನ ಕೆಪಿಎಸ್ಸಿ ಕಚೇರಿ ಮುಂದೆ ಅಭ್ಯರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ.ಅಭ್ಯರ್ಥಿ ಗಳ ಅಂತಿಮ ಪಟ್ಟಿ ಕೆಪಿಎಸ್ಸಿ ಬಿಡುಗಡೆ ಮಾಡಿದೆ.2022 ರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈಮುಲ್ಯ ಇಲಾಖೆಯಲ್ಲಿ 436 ಹುದ್ದೆಗಳಿಗೆ ಅರ್ಜಿ ಹಾಕಿದ್ದಾರೆ ಆದ್ರೆ ಇಲ್ಲಿಯವರೆಗೆ ಅಂತಿಮ ಪಟ್ಟಿ ಕೆಪಿಎಸ್ಸಿ ಬಿಡುಗಡೆ ಮಾಡಿಲ್ಲ ಹೀಗಾಗಿ ಕೂಡಲೇ ಅಂತಿಮ ಪಟ್ಟಿ ಬಿಡುಗಡೆಗೆ ಅಭ್ಯರ್ಥಿಗಳು ಪಟ್ಟು ಹಿಡಿದಿದ್ದಾರೆ. ಅಗಸ್ಟ್ 17 2023