ನಗರದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದೆ.ಪ್ರತಿಭಟನಾಕಾರರು ಖಾಲಿ ಬಿಂದಿಗೆ ಹಿಡಿದು ರಸ್ತೆಗಿಳಿದ ಪ್ರತಿಭಟಿಸಿದ್ದಾರೆ.