ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಇಂದು ಒನಕೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ಮತ್ತಾವುದೋ ಆಯುಧ ಹಿಡಿದು ಪ್ರತಿಭಟನೆ ನಡೆಸುತ್ತಾರೆ ಇದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ್ ಹೇಳಿದ್ದಾರೆ.