ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನಲೆ ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ಎಚ್ಚರಿಕೆ ವಹಿಸಲು ಸಚಿವರು ಹಾಗೂ ಶಾಸಕರಿಗೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ನಡುವೆ ಕೆಲವು ಶಾಸಕರು ಹಾಗು ಸಚಿವರಿಂದ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಮತ್ತಷ್ಟು ಗಲಭೆ ಗದ್ದಲ ಹೆಚ್ಚಾಗಲು ಕಾರಣವಾಗಿದೆ. ಆದಕಾರಣ ಸಿಎಂ ಯಡಿಯೂರಪ್ಪ, ಸಚಿವರು ಹಾಗೂ