ಮಂಡ್ಯ : ಎಂ ಶ್ರೀನಿವಾಸ್ ಅವರಂತಹ ಹಿರಿಯ ನಾಯಕರನ್ನು ಜೆಡಿಎಸ್ ಸರಿಯಾಗಿ ನಡೆಸಿಕೊಂಡಿಲ್ಲ. 3 ಬಾರಿ ಎಂಎಲ್ಎ ಆಗಿದ್ದವರಿಗೆ ಜೆಡಿಎಸ್ ಅವಮಾನ ಮಾಡಿದೆ. ಸ್ವಾಭಿಮಾನ ಇರುವವರು ಯಾರು ಕೂಡಾ ಜೆಡಿಎಸ್ನಲ್ಲಿ ಇರಲ್ಲ ಎಂಬುದು ಮತ್ತೆ ಪ್ರೂವ್ ಆಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಸುಮಲತಾ, ಮಂಡ್ಯ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಕೆಆರ್ ಪೇಟೆ ಕ್ಷೇತ್ರದಲ್ಲಿ