ಭ್ರಷ್ಟಾಚಾರ ತಡೆಯುತ್ತೇವೆ, ವಿದೇಶದಿಂದ ಕಪ್ಪು ಹಣ ತರುತ್ತೇವೆ ಎಂದ ನರೇಂದ್ರ ಮೋದಿ ಅವರು ಸುಳ್ಳಿನ ಸರದಾರ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಅಥಣಿಯಲ್ಲಿ ನಡೆದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಳೆದ ನಾಲ್ಕು ವರ್ಷಗಳು ಆಡಳಿತ ನಡೆಸಿರುವ ನರೇಂದ್ರ ಮೋದಿ ಅವರು ಬಹಳಷ್ಟು ಆಶ್ವಾಸನೆಗಳನ್ನು ಕೊಡುತ್ತಾ ಇದ್ದಾರೆ. ಅವರಿಗೆ ಆಶ್ವಾಸನೆ ಕೊಡುವುದು ಅಷ್ಟೇ ಗೊತ್ತು, ಯಾವುದೇ ಭರವಸೆ ಈಡೇರಿಸಿಲ್ಲ ಎಂದು