ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ ಐ ಅರ್ಜುನ್ ಗೆ 14 ದಿನ ನ್ಯಾಯಂಗ ಬಂಧನ ವಿಧಿಸಲಾಗಿದೆ. ಚಿಕ್ಕಮಗಳೂರಿನ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶೆ ಪುಷ್ಪಾಂಜಲಿ ಗುರುವಾರ ಈ ಆದೇಶ ಹೊರಡಿಸಿದ್ದಾರೆ, ಮೇ 10ರಂದು ಪುನೀತ್ ಮೇಲೆ ಹಲ್ಲೆ ನಡೆಸಿದ್ದ ಪಿಎಸ್ ಐ ಅರ್ಜುನ್, ಮೂತ್ರ ಕುಡಿಸಿದರು ಎಂಬ ಗಂಭೀರ ಅರೋಪ ಹೊತ್ತಿದ್ದು, ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ಪಿಎಸ್