545 ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ರಾಜ್ಯ ಸರಕಾರ ಪ್ರಕಟಿಸಿದೆ. ಗೃಗಹ ಸಚಿವ ಅರಗ ಜ್ಞಾನೇಂದ್ರ ಶುಕ್ರವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ್ದು, ಪಿಎಸ್ ಐ ಅಕ್ರಮ ಪರೀಕ್ಷೆಯನ್ನು ರದ್ದುಗೊಳಿಸಿ ಮತ್ತೊಮ್ಮೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಿಸಿದರು. ಪಿಎಸ್ ಐ ಅಕ್ರಮ ಪರೀಕ್ಷೆಯಲ್ಲಿ ಆರೋಪ ಎದುರಿಸುತ್ತಿರುವ ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಪರೀಕ್ಷೆ ಮರು ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ 54,289 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಅವರು