ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ.