ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣವನ್ನು 15 ದಿನದಲ್ಲಿ ಮುಚ್ಚಿ ಹಾಕುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರಕಾರದಲ್ಲಿ ಕೇಳಿ ಬಂದ ಗಾಂಜಾ ಪ್ರಕರಣ, ಲಾಟರಿ ದಂಧೆ ಸೇರಿದಂತೆ ಹಲವು ಪ್ರಕರಣಗಳು ಏನಾದವು? ಇದೇ ರೀತಿ ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ ಕೂಡ ಮುಚ್ಚಿ ಹಾಕುವ ಪ್ರಯತ್ನಗಳು ನಡೆದಿವೆ ಎಂದರು. ಕಾಂಗ್ರೆಸ್ ಆರಂಭಿಸಿದ ಭ್ರಷ್ಟಾಚಾರವನ್ನು