ರಾತ್ರೋರಾತ್ರಿ ಲೇಡಿಸ್ ಹಾಸ್ಟೆಲ್ ಗೆ ಸೈಕೋ ಕಳ್ಳನೊಬ್ಬ ನುಗ್ಗಿ ದಾಂಧಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೈಕೋನ ಚೆಲ್ಲಾಟ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಪೀಕಲಾಟ ತಂದಿಟ್ಟಿದೆ. ಮೈಸೂರಿನ ಕೆ ಆರ್ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸೈಕೋ ಕಳ್ಳನೊಬ್ಬ ನುಗ್ಗಿ ದಾಂಧಲೆ ಮಾಡಿ ಪರಾರಿಯಾಗಿದ್ದಾನೆ. ಮೂರಂತಸ್ತಿನ ನರ್ಸಿಂಗ್ ಹಾಸ್ಟೆಲ್ ಕಟ್ಟಡ ಏರಿ ಒಳ ನುಗ್ಗಿ ವಿದ್ಯಾರ್ಥಿನಿಯರಿಗೆ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿನಿ ರೂಂಗೆ ತಡ ರಾತ್ರಿ ನುಗ್ಗಿ