ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷೀಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 1 ರಿಂದ 23 ವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಪಿಯು ಬೋರ್ಡ್ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ 5 – ತಮಿಳು, ತೆಲಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ 6 – ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ 7 – ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ,