ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಪ್ರಥಮ ಪಿಯು ದಾಖಲಾತಿಗೆ ಸೆಪ್ಟೆಂಬರ್ 1 ರವರೆಗೆ ಅವಕಾಶ ನೀಡಲಾಗಿತ್ತು ಮತ್ತು ದ್ವಿತೀಯ ಪಿಯುಗೆ ಆ.30 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕೋರ್ಸ್ಗಳಿಗೆ ಸೆಪ್ಟೆಂಬರ್ 11 ರವರೆಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದಾಗಿದೆ. ಅದೇ ರೀತಿ 670 ರೂ. ದಂಡ ಶುಲ್ಕದೊಂದಿಗೆ