ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಉಡುಪಿಗೆ ಪ್ರಥಮ ಸ್ಥಾನ ದೊರೆತಿದ್ದರೆ ಬೀದರ್ಗೆ ಕೊನೆ ಸ್ಥಾನ ಲಭಿಸಿದೆ. ಉಡುಪಿ ಜಿಲ್ಲೆಯಲ್ಲಿ ಶೇ.90.01 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪಡೆದಿದ್ದರೆ ಎರಡನೇ ಸ್ಥಾನ ಉತ್ತರ ಕನ್ನಡ ಜಿಲ್ಲೆ ತೃತಿಯ ಸ್ಥಾನ ಪಡೆದಿದೆ. ಎಂದಿನಂತೆ ಫಲಿತಾಂಶದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಪಿಯು ಪರೀಕ್ಷೆಯಲ್ಲಿ ಶೇ.44.74 ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಶೇ.60.28 ರಷ್ಟು ಬಾಲಕೀಯರು ಉತ್ತೀರ್ಣರಾಗಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಶೇ.50