ವಿಜಯಪುರ : ಸೈನ್ಸ್ ಓದಲು ಇಷ್ಟವಿಲ್ಲದ ಕಾರಣ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.