ಸಾಕಷ್ಟು ವಿರೋಧದ ನಡುವೆಯು ಪರಿಸರಕ್ಕೆ ವಿರುದ್ಧವಾಗಿ ಬೆಂಗಳೂರಿನ ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಮೇಲ್ಸೇತುವೆ ಯೋಜನೆ ಮುಂದುವರಿದೆ. ಹೀಗಾಗಿ ಬೆಂಗಳೂರಿನ ಕೆಲವು ಇದರ ವಿರುಧ್ದ ನಿವಾಸಿಗಳು ಆನ್ಲೈನ್ ಅರ್ಜಿ ಅಭಿಯಾನ ಆರಂಭಿಸಿದ್ದಾರೆ . ಹೌದು ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಅದೇ ರಸ್ತೆಯ ಬಾಷ್ಯಂ ವೃತ್ತದಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ ಮೇಲ್ಸೇತುವೆ ನಿರ್ಮಾಣ ಸರ್ಕಾರ ಕೈ ಹಾಕಿದೆ. ಈ ಯೋಜನೆಗಾಗಿ ಪೂರ್ಣ ಪ್ರಮಾಣದಲ್ಲಿ ಬೆಳೆದು ನಿಂತ ಪಾರಂಪರಿಕ 40