ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ವೇಳೆ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿ ಜಾರಿಗೊಳಿಸಲು ಪಿಯು ಮಂಡಳಿಸಿದ್ಧತೆ ನಡೆಸಿದೆ. ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 17,469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್, 5093 ಫ್ರೆಷರ್ಸ್ ವಿದ್ಯಾರ್ಥಿಗಳು ಇದ್ದಾರೆ. 19 ಆಗಸ್ಟ್ ನಿಂದ ಸೆಪ್ಟೆಂಬರ್ 3 ರವರೆಗೆ ಪರೀಕ್ಷೆ ಜರುಗಲಿದೆ. ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತೆ. ಕೋವಿಡ್ ಸೋಂಕು ಇದ್ರೆ ಕೂಡಲೇ