ಮೀಟರ್ ರೀಡಿಂಗ್ ಗೆ ಆಗಮಿಸಿದ್ದ ಬೆಸ್ಕಾಂ ನೌಕರನಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ, ಗೌನಿಪಲ್ಲಿಯ ಕೊತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಹೊಡೆದಾಟದ ವಿಡಿಯೊ ಮೊಬೈಲ್ ನಲ್ಲಿ ಸೆರೆಯಾಗಿದೆ.