ಸುಮಾರು ಹತ್ತಕ್ಕೂ ಹೆಚ್ಚು ರೈತರ ಪಂಪ್ಸೆಟ್ ಗಳನ್ನು ಒಂದೇ ರಾತ್ರಿಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನಲ್ಲಿ ಬಲ್ಲೇನಹಳ್ಳಿ ಗ್ರಾಮದಲ್ಲಿ ರೈತರ ಪಂಪ್ ಸೆಟ್ ಗಳ ಕಳ್ಳತನ ಘಟನೆ ನಡೆದಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ರೈತರ ಪಂಪ್ಸೆಟ್ ಗಳು ಹಾಗೂ ಕೇಬಲ್ಗಳನ್ನು ಕಳ್ಳರು ಕಳವು ಮಾಡಿದ್ದಾರೆ.ಇದರೊಂದಿಗೆ ಮತ್ತೆ ಸರಣಿ ಕಳ್ಳತನ ಪ್ರಕರಣ ತಲೆ ಎತ್ತಿದಂತಾಗಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಆಗಿಂದಾಗಲೇ ಕಳ್ಳತನ