ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನಿಧರಾದ ಹಿನ್ನಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಸಾವಿನ