ಆತ್ಮಹತ್ಯೆ ಮಾಡಿಕೊಳ್ಳಲು ಒಬ್ಬ ವ್ಯಕ್ತಿ ನದಿಗೆ ಹಾರಿದ್ರೂ, ಪವಾಡದಂತೆ ಬದುಕಿ ಬಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಗಡಿಭಾಗದ ತುಂಗಭದ್ರಾ ನದಿಯಲ್ಲಿ ನಡೆದಿದೆ.