ರಾಜ್ಯದಲ್ಲಿ ಒಟ್ಟು 5000 ಹೊಸ ಬಸ್ ಖರೀದಿ ಮಾಡಲಾಗುತ್ತಿದ್ದು, ಅದರಲ್ಲಿ ಉತ್ತರ ಕರ್ನಾಟಕಕ್ಕೆ 884 ಹೊಸ ಬಸ್ ನೀಡಲಾಗುತ್ತಿದೆ. ಈಗಾಗಲೇ 375 ಬಸ್ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ, ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್ಗಳ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಟೆಂಡರ್