ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ಆರಂಭಗೊಂಡಿದೆ. ರಥೋತ್ಸವಕ್ಕೆ ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆ ಭಕ್ತರಿಗೆ ನಿಬಂಧನೆಗಳನ್ನು ಹೇರಲಾಗಿತ್ತು. ಇದೀಗ ದೇಶದಲ್ಲಿ ಕೋವಿಡ್ ನಿಯಂತ್ರಣದಲ್ಲಿರುವ ಕಾರಣ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಇಂದಿನಿಂದ 9 ದಿನಗಳ ವರೆಗೆ ಪುರಿ ಜಗನ್ನಾಥ ರಥಯಾತ್ರೆ ಪ್ರಾರಂಭವಾಗಿದೆ.ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ದೇಶದ ಇತರ ರಾಜ್ಯಗಳಿಂದ ಸಾವಿರಾರು ಭಕ್ತರು ಪುರಿಗೆ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 12ನೇ ಶತಮಾನದಲ್ಲಿ ನಿರ್ಮಿಸಲಾದ ರಥಗಳು ರಥಯಾತ್ರೆಗೆ ಸಿದ್ದಗೊಂಡಿದ್ದಗೊಂಡಿವೆ. ಇಂದು ಬೆಳಗ್ಗೆಯಿಂದಲೇ ಮಂದಿರದಲ್ಲಿನ ಜಗನ್ನಾಥ,