ಬೆಂಗಳೂರು : ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಅಸಮಾಧಾನ ಹೊರಹಾಕಿದ್ದಾರೆ. ಚುನಾವಣೆ ಹೊತ್ತಿನಲ್ಲೇ ಇಂದು ಎದ್ದೇಳು ಕರ್ನಾಟಕ ಸಂಘವು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಆಡಳಿತವನ್ನು