ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಶಾಸಕ ವಸಂತ ಬಂಗೇರಾ ವ್ಯಂಗವಾಡಿದ್ದಾರೆ.ಭೂಪಸಂದ್ರ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಲ್ಲ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ಪುಟ್ಟಸ್ವಾಮಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.ಭೂಪಸಂದ್ರದ ಸರ್ವೇ ನಂಬರ್ 20,21 ರ ಡಿನೋಟಿಫಿಕೇಶನ್ ಅಕ್ರಮ, ನಾನು ಎರಡು ಪತ್ರಗಳನ್ನ ಬರೆದಿದ್ದಕ್ಕೆ ಡಿನೋಟಿಫಿಕೇಶನ್ ಮಾಡಿದ್ದಾರೆ ಎನ್ನುವುದು ಸುಳ್ಳು. ಭೂ ಮಾಲೀಕರು ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿ ಗೆದ್ದುಕೊಂಡಿದ್ದಾರೆ ಎಂದರು. ಕೋರ್ಟ್ ಆದೇಶ ಇರುವುದರಿಂದ