ಹುಬ್ಬಳ್ಳಿ : ನಾಪತ್ತೆಯಾಗಿರುವ ವಾಸೀಂ ಸೇರಿ 8 ಆರೋಪಿಗಳಿಗೆ ಪೊಲೀಸರು ಡೆಡ್ಲೈನ್ ನೀಡಿದ್ದಾರೆ. ಇಂದು ಸಂಜೆಯೊಳಗೆ ಶರಣಾಗದಿದ್ದರೆ ಮುಂದಿನ ಪರಿಣಾಮಕ್ಕೆ ನೀವೇ ಹೊಣೆ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಶಾಂತಿ ಕದಡಿದ ಆರೋಪಿಗಳ ಪತ್ತೆಗೆ ಪೊಲೀಸರು ಬೆಳಗಾವಿ, ಹಾವೇರಿ, ಹೈದರಾಬಾದ್ಗೆ ತೆರಳಿದ್ದಾರೆ. ಗಲಭೆಗೆ 4 ಮಂದಿ ಪ್ರಚೋದನೆ ನೀಡಿದ್ದು ಇವರೇ ಗಲಭೆಗೆ ನೇರ ಕಾರಣ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ.ಹುಬ್ಬಳ್ಳಿ ಗಲಭೆಕೋರರ ಬಂಧನಕ್ಕೆ ಖಾಕಿಪಡೆ ತೀವ್ರಶೋಧಕಾರ್ಯ ನಡೆಸುತ್ತಿದೆ. ದಿನದಿಂದ ದಿನಕ್ಕೆ