ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನನ್ನ ಕರೆಸಿಕೊಂಡು ಡಿಫ್ರೆಂಟಾಗಿ ಸುಲಿಗೆ ಮಾಡಿದ್ದ ಆರೋಪಿಗಳನ್ನ ಸಂಪಿಗೆಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರಗಳನ್ನ ತೋರಿಸಿ ಆರೋಪಿಗಳು ಹಣ, ಮೊಬೈಲ್ ಕಿತ್ತುಕೊಂಡಿದ್ರು. ಸದ್ಯ ಪ್ರಕರಣವನ್ನ ಭೇದಿಸಿರೋ ಪೊಲೀಸರು ಹೃತಿಕ್ ಗೌಡ , ನಿತಿನ್ ಗೌಡ, ಸುಮಂತ್ , ದರ್ಶನ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು , ಬಂಧಿತರಿಂದ 5ಲಕ್ಷ ಮೌಲ್ಯದ ಕಾರು, ಒಂದು ಬೈಕ್, ಒಂದು ಮೊಬೈಲ್ ಹಾಗೂ