ಹಾಸನ: ರಾಜಕೀಯ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಶುರುವಾದ ಜಗಳ ಮಚ್ಚಿನಿಂದ ಸ್ನೇಹಿತನ ಕೈ ಕಡಿಯುವ ಮೂಲಕ ಕೊನೆಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸ್ಕವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುರುಮೂರ್ತಿ ಮಚ್ಚಿನಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಇವರ ಮೇಲೆ ಹೊಸ್ಕವಳ್ಳಿಕೊಪ್ಪಲು ಗ್ರಾಮದ ರಮೇಶ್ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿ. ನಡೆದಿದ್ದೇನು..?:ರಮೇಶ್ ಹಾಗೂ ಗುರುಮೂರ್ತಿ ಇಬ್ಬರೂ ಸ್ನೇಹಿತರಾಗಿದ್ದು, ಬಾಳ್ಳುಪೇಟೆಯ ಜೆಪಿ ನಗರದಲ್ಲಿ ಹಣಕಾಸು (ಒoಟಿeಥಿ) ವಿಚಾರ ಮಾತನಾಡುತ್ತಿದ್ದರು. ಗುರುಮೂರ್ತಿ ಬಳಿ ರಮೇಶ್