ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ನಾಯಕರಾದ ಹಗರಿಬೊಮ್ಮನಹಳ್ಳಿ ಕೈ ಶಾಸಕ ಭೀಮಾ ನಾಯ್ಕ್ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಮಧ್ಯೆ ಕಿತ್ತಾಟ ಶುರುವಾಗಿದೆ ಎಂಬುದಾಗಿ ತಿಳಿದುಬಂದಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ ಬಿಟ್ಟುಕೊಡಲು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ನಿರಾಕರಿಸಿದ್ದು, ಆದರೆ ಕಾಂಗ್ರೆಸ್ ಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕೈ ಹಗರಿಬೊಮ್ಮನಹಳ್ಳಿ ಕೈ ಶಾಸಕ ಭೀಮಾ ನಾಯ್ಕ್ ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಅಧ್ಯಕ್ಷ ಸ್ಥಾನ